ಬೆ
ಬೆಳಗಾವಿ- ಇಟ್ಟಂಗಿ ಹೊತ್ತು ಮಂಡಿ ಊರಿ ನಡೆದು ನಡೆದು ಬೆಳಗಾವಿ ಬಸ್ ನಿಲ್ಧಾಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ.
ಬೊಬ್ಬೆ ಹಾಕುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಸಾರಿಗೆ ನೌಕರರಿಗೆ ಅವರ ಮಕ್ಕಳು ಸಹ ತಲೆ ಮೇಲೆ ಇಟ್ಟಂಗಿ ಹೊತ್ತು ಸಾಥ್ ಕೊಡುವ ಮೂಲಕ ಎಲ್ಲರ ಗಮನ ಸೆಳೆದರು.
ಬೆಳಗಾವಿಯಲ್ಲಿ ಮೂರನೇ ದಿನದ ಸಾರಿಗೆ ನೌಕರರ ಪ್ರತಿಭಟನೆ ಮುಂದುವರೆದಿದ್ದು
ಅರಬೆತ್ತಲೆಯಾಗಿ ತಲೆ ಮೇಲೆ ಕಲ್ಲು ಹೊತ್ತುಕೊಂಡು ಪ್ರತಿಭಟನೆ ನಡೆಸಿದರು ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಧರಣಿ ನಡೆಯುತ್ತತಿದೆ. ಕುಟುಂಬ ಸಮೇತ ಧರಣಿ ಆರಂಭಿಸಿರೋ ಸಾರಿಗೆ ನೌಕರರು ಆಗಾಗ ವಿನೂತನವಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					