ಬೆಳಗಾವಿ-ಕಾಂಗ್ರೆಸ್ ಪಕ್ಷದ ಸಹವಾಸ ಬೇಡ ಎಂದು ತೀರ್ಮಾಣಿಸಿರುವ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹೀಂ ಬೆಳಗಾವಿಗೆ ಆಗಮಿಸಿದ್ದಾರೆ.
ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಆಗಲಿರುವ ಅವರು ತಮ್ಮ ಬೆಂಬಲಿಗರನ್ನು ಭೇಟಿಯಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.
ಬೆಳಗಾವಿಯ ಹೊಟೆಲ್ ಈಫಾದಲ್ಲಿ ವಾಸ್ತವ್ಯ ಮಾಡಿರುವ ಸಿಎಂ ಇಬ್ರಾಹಿಂ ಅವರನ್ನು ಅವರ ಅಭಿಮಾನಿಗಳು ವಿಶೇಷವಾಗಿ ಜೆಡಿಎಸ್ ನಾಯಕರು ಭೇಟಿಯಾಗುತ್ತಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ