Breaking News

ಹಿರಿಯ ಪತ್ರಕರ್ತ. ರಾಘವೇಂದ್ರ ಜೋಶಿ ಇನ್ನಿಲ್ಲ!

ಬೆಳಗಾವಿ-ಇಂದು ಸೋಮವಾರ ಮುಂಜಾನೆವಾಕಿಂಗ್ ಮುಗಿಸಿ ಮನೆಗೆ ಮರಳುತ್ತಲೇಕುಸಿದು ಬಿದ್ದ ಅವರು ಹೃದಯಾಘಾತದಿಂದಕೊನೆಯುಸಿರೆಳೆದರು.ಅವರಿಗೆಇದೇ ಡಿಸೆಂಬರ್ 8 ರಂದು 78 ವರ್ಷವಯಸ್ಸಾಗಿತ್ತು.

ರಾಘವೇಂದ್ರ ಜೋಶಿ ಅವರು ತಮ್ಮ ಹಿಂದೆ ಪತ್ನಿ, ಇಬ್ಬರು ಪುತ್ರರು ಓರ್ವ ಪುತ್ರಿ ಅಪಾರ ಬಂಧು
ಬಳಗವನ್ನು ಬಿಟ್ಟು ಅಗಲಿದ್ದಾರೆ.
ಬೆಳಗಾವಿಯ ಭಾಗ್ಯ ನಗರದ
ಏಳನೇ ಕ್ರಾಸ್ ನಲ್ಲಿ ಜೋಶಿಯವರ
ಮನೆಯಿದ್ದು ಸಂಜೆ 5 ಗಂಟೆಗೆ
ಹಿಂದವಾಡಿಯ ರುದ್ರಭೂಮಿಯಲ್ಲಿ
ಅಂತ್ಯಕ್ರಿಯೆ ನಡೆಯಲಿದೆ.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *