ಬೆಳಗಾವಿ- ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ಮೇ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ.
ನಾಲ್ಕು ವರ್ಷದ, ಮಾರುತಿ ವಿರೇಶ್ ಸಂಕಣ್ಣವರ ಎಂಬ ಪುಟ್ಟ ಬಾಲಕನನ್ನು ಹತ್ಯೆ ಮಾಡಲಾಗಿದೆ.
ಈರಪ್ಪ ಬಸಪ್ಪ ಸಂಕಣ್ಣವರ 35 ವರ್ಷ, ಈತನೇ ,ಕೊಲೆ ಪ್ರಕರಣದ ಮುಖ್ಯ ಆರೋಪಿ ಎಂದು ತಿಳಿದು ಬಂದಿದ್ದು ,ಮುರಗೋಡ ಪೋಲೀಸರು ತನಿಖೆ ,ನಡೆಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ