ಬೆಳಗಾವಿ-ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು
ಯಮಕನಮರಡಿ ಪೊಲೀಸರಿಂದ ಅತ್ಯಾಚಾರಿ ಆರೋಪಿಗಳ ಬಂಧನ ಮಾಡಲಾಗಿದೆ
ನವೀನಕುಮಾರ ಕಾಂಬಳೆ (೨೯), ಶಿವಾನಂದ ಯರಗಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ
೩೫ ವಯಸ್ಸಿನ ಮಹಿಳೆ ಬಹಿರ್ದೆಸೆಗೆ ತೆರಳಿದಾಗ ಹೊತ್ತೊಯ್ದು ಅತ್ಯಾಚಾರ ನಡೆಸಿದ್ದಾರೆ
ವೈದ್ಯಕೀಯ ತಪಾಸಣೆಗಾಗಿ ಸಂತ್ರಸ್ತ ಮಹಿಳೆಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ