ಬೆಳಗಾವಿ-ಬೆಳಗಾವಿಯಲ್ಲಿ ಕಟ್ಟಿಗೆ ಸಂಗ್ರಹಣೆ ಘಟಕಕ್ಕೆ ಬೆಂಕಿ ತಗಲಿದ್ದು ಕಟ್ಟಿಗೆ ಸಂಗ್ರಹ ಘಟಕ ಹೊತ್ತಿ ಉರಿಯುತ್ತಿದೆ.
ಉದ್ಯಮಬಾಗ ಪ್ರದೇಶದಲ್ಲಿ ಇರೋ ಸಂಗ್ರಹಣೆ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿದ್ದು
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದಳ ದೌಡಾಯಿಸಿದೆ.
ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದು
ಬೆಳಗಾವಿಯ ನಾಲ್ಕು ಅಗ್ನಿ ಶಾಮಕ ವಾಹನ ಸ್ಥಳಕ್ಕೆ ದೌಡಾಯಿಸಿವೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					