
ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು,ಎಪ್ರೀಲ್ 17 ರಂದು ಮತದಾನ ನಡೆಯಲಿದೆ.
ಇವತ್ತು ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಪ್ರಕಟಿಸಿದೆ. ಮಾರ್ಚ್ 23 ರಂದು ಚುನಾವಣೆಯ ಅಧಿಸೂಚನೆ ಹೊರಡಲಿದ್ದು, ನಾಮಪತ್ರ ಸಲ್ಲಿಸಲು ಮಾರ್ಚ್ 30 ಕೊನೆಯ ದಿನಾಂಕವಾಗಿದೆ.
ಎಪ್ರೀಲ್ 17 ರಂದು ಮತದಾನ ನಡೆಯಲಿದ್ದು ಮೇ 2 ರಂದು ಮತ ಏಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ