Breaking News
Home / Breaking News / ಬೆಳಗಾವಿ ಉಪ ಚುನಾವಣೆಯ ದಿನಾಂಕ ಘೋಷಣೆ..

ಬೆಳಗಾವಿ ಉಪ ಚುನಾವಣೆಯ ದಿನಾಂಕ ಘೋಷಣೆ..

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು,ಎಪ್ರೀಲ್ 17 ರಂದು ಮತದಾನ ನಡೆಯಲಿದೆ.

ಇವತ್ತು ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಪ್ರಕಟಿಸಿದೆ. ಮಾರ್ಚ್ 23 ರಂದು ಚುನಾವಣೆಯ ಅಧಿಸೂಚನೆ ಹೊರಡಲಿದ್ದು, ನಾಮಪತ್ರ ಸಲ್ಲಿಸಲು ಮಾರ್ಚ್ 30 ಕೊನೆಯ ದಿನಾಂಕವಾಗಿದೆ.

ಎಪ್ರೀಲ್ 17 ರಂದು ಮತದಾನ ನಡೆಯಲಿದ್ದು  ಮೇ 2 ರಂದು ಮತ ಏಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *