ಬೆಳಗಾವಿ- ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹ ದಲ್ಲಿ ವಿಚಾರಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹಿಂಡಲಗಾ ಕಾರಾಗೃಹದ ಶಾಚಾಲಯದಲ್ಲಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಗೋಕಾಕ್ ಮೂಲದ ಮಾಯಪ್ಪ ಲಿಂಗಪ್ಪ ಧನಗರ್(30) ಆತ್ಮಹತ್ಯೆಗೆ ಶರಣಾದ ಕೈದಿಯಾಗಿದ್ದಾನೆ.
ಕೊಲೆ ಕೇಸ್ನಲ್ಲಿ ಹಿಂಡಲಗಾ ಜೈಲು ಸೇರಿದ್ದ ಕೈದಿಆತ್ಮಹತ್ಯೆ ಮಾಡಿಕೊಂಡ ಕೈದಿಯ ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಶಿಫ್ಟ್.ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನ ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ