ಬೆಳಗಾವಿ ಸಿವ್ಹಿಲ್ ಆಸ್ಪತ್ರೆಯ ಆವರಣದಲ್ಲಿ ವೃದ್ದ ಮಹಿಳೆಯ ರೇಪ್ ಆ್ಯಂಡ ಮರ್ಡರ್…

ಬೆಳಗಾವಿ – ನಗರರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಬಳಿ ವೃದ್ಧ ಮಹಿಳೆಯೊಬ್ಬಳ ಮುಖಕ್ಕೆ ಬಟ್ಟೆ ಕಟ್ಟಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ

ಈ ಮಹಿಳೆ ಹಲವಾರು ತಿಂಗಳು ಗಳಿಂದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೇ ಮಲಗುತ್ತಿದ್ದಳು ನಿನ್ನೆ ಮದ್ಯ ರಾತ್ರಿ ಕಿರಾತಕರು ನೀಚ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ ಎಪಿಎಂಸಿ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ವಿಚಾರಣೆ ನಡೆಸಿದ್ದು ಮೃತ ಮಹಿಳೆಯ ಹೆಸರು ವಿಳಾಸ ಗೊತ್ತಾಗಿಲ್ಲ

Check Also

ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!

ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎಂಟು …

Leave a Reply

Your email address will not be published. Required fields are marked *