Breaking News

ಬಡೇಕೊಳ್ಳ ಮಠದಲ್ಲಿ ಕಳ್ಳನ ಕೈಚಳಕ

ಬೆಳಗಾವಿ- ಬೆಳಗಾವಿ ತಾಲೂಕಿನ ಬಡೆಕೊಳ್ಳಮಠದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ ಮಠದ ನಾಗೇಂದ್ರ ಅಜ್ಜನವರ ಮೂಲ ಗದ್ದುಗೆಯ ಬೆಳ್ಳಿ ಆಭರಣ ಹಾಗೂ ಕಾಳಿಕಾ ಮಂದಿರದಲ್ಲಿನ ಕಾಳಿಕಾದೇವಿ ಚಿನ್ನ ಹಾಗೂ ಬೆಳ್ಳಿ ಆಭರ ದೋಚಿ ಕಳ್ಳರು ಪರಾರಿಯಾಗಿದ್ದಾರೆ

ಸುಮಾರು ೨ ಲಕ್ಷ ೪೦ ಸಾವಿರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ
ಮಠದ ನಾಗೇಂದ್ರ ಅಜ್ಜನವರ ೬೫ ಸಾವಿರ ಮೌಲ್ಯದ ೧ ಕೆಜಿ ೪ ಗ್ರಾಂ ಬೆಳ್ಳಿಯ ಮುಖವಾಡ.
೨೨ ಸಾವಿರ ೫೦೦ ಮೌಲ್ಯದ ಅರ್ಧ ಕೆಜಿ ಬೆಳ್ಳಿ ಪಾದುಕೆಗಳು ಕಳ್ಳತನ ಸೇರಿದಂತೆ ೨.೪೦ ಲಕ್ಷ ರೂಪಾಯಿ ಮೌಲ್ಯದ ನಗ ನಾಣ್ಯ ದೋಚಲಾಗಿದೆ

ಭಾನುವಾರ ತಡರಾತ್ರಿಯಲ್ಲಿ ಘಟನೆ ನಡೆದಿದ್ದು ಕಳ್ಳತ ಕೈ ಚಳಕ ಸಿಸಿಟಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ

ಈ ಕುರಿತು ಹಿರೇಬಾಗೆವಾಡಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು
ಕಳ್ಳರ ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *