ಇವತ್ತಿನ ಬುಲಿಟೀನ್
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು ತಗಲಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತು ಭೀತಿ ಹುಟ್ಟಿಸುವ ಶಾಕಿಂಗ್ ನ್ಯುಸ್ ಹೊರಬಿದ್ದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
