Home / Breaking News / ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 301 ಸೊಂಕಿತರ ಪತ್ತೆ..

ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 301 ಸೊಂಕಿತರ ಪತ್ತೆ..

ಇವತ್ತಿನ ಬುಲಿಟೀನ್

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು ತಗಲಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತು ಭೀತಿ ಹುಟ್ಟಿಸುವ ಶಾಕಿಂಗ್ ನ್ಯುಸ್ ಹೊರಬಿದ್ದಿದೆ.

Check Also

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ …

Leave a Reply

Your email address will not be published. Required fields are marked *