Breaking News

ಮಹಾಸುದ್ಧಿ‌…ಬೆಳಗಾವಿ ಪಾಲಿಕೆ ಇಲೆಕ್ಷನ್ ಡಿಕ್ಲೇರ್…

ಬೆಳಗಾವಿ- ಅಂತೂ ಇಂತು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಮಹತ್ವದ ತೀರ್ಮಾಣ ಕೈಗಡಿದೆ,ಸೆಪ್ಟೆಂಬರ್ 3 ರಂದು ಬೆಳಗಾವಿ ಪಾಲಿಕೆ ಚುನಾವಣೆಯ ಮತದಾನ ನಡೆಯಲಿದೆ.

ಕೊರೋನಾ ಇದೆ,ಕೋವೀಡ್ ಮೂರನೆಯ ಅಲೆ ಬರುತ್ತಿದೆ,ಇಂತಹ ಸಂಧರ್ಭದಲ್ಲಿ ಚುನಾವಣೆ ಘೋಷಣೆ ಮಾಡಲು ಸಾಧ್ಯವೇ ಇಲ್ಲ,ಎಂದು ಪ್ರತಿಪಾದನೆ ಮಾಡುವ ನಾಯಕರಿಗೆ ಕರ್ನಾಟಕ ಸರ್ಕಾರ ಶಾಕ್ ಕೊಟ್ಟಿದೆ.

ಸೆಪ್ಟೆಂಬರ್ 3 ರಂದು ಮತದಾನ ಮಾಡಿ ,ಸೆಪ್ಟೆಂಬರ್ 6 ರಂದು ಮತ ಏಣಿಕೆ ನಡೆಯಲಿದೆ. ಈ ಕುರಿತು ಸರ್ಕಾರದ ಅಧಿಕೃತ ಆದೇಶ ಬಂದಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ಸ್ಪಷ್ಟಪಡಿಸಿದ್ದಾರೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *