
ಬೆಳಗಾವಿ- ಗೋಕಾಕ ಜಲಪಾತಕ್ಕೆ ಹಾರಿ ದಂಪತಿಗಳ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದದೆ
ನ್ಯಾಮದೇವ ಔದಕರ (೬೫) ಸುಮಿತ್ರಾ ಔದಕರ (೫೮) ಮೃತ ದುರ್ದೈವಿಗಳಾಗಿದ್ದು ಇವರು ಬೆಳಗಾವಿ ಜಿಲ್ಲೆ ಗೋಕಾಕ ಹೊರವಲಯದಲ್ಲಿರೋ ಗೋಕಾಕ ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಮೃತರು ಬೆಳಗಾವಿಯ
ಖಡೆಬಜಾರ ನಿವಾಸಿಗಳು ಎಂದು ತಿಳಿದು ಬಂದಿದೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ನಿನ್ನೆ ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು ಶವಗಳು ಮೇಲೆ ಬಂದಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ