ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಇತ್ತೀಚೆಗೆ ನಡೆದ ಗದ್ದಲ,ಗಲಾಟೆ,ಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಬೆಳಗಾವಿಗೆ ಖಡಕ್ ಪೋಲೀಸ್ ಆಯುಕ್ತ ರನ್ನು ನಿಯುಕ್ತಿಗೊಳಿಸಿದೆ.
ದಾವಣಗೇರೆಯಲ್ಲಿ ಪೋಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿಭಾಯಿಸಿರುವ ಎ.ಬಿ ಬೋರಲಿಂಗಯ್ಯ ಅವರನ್ನು ಬೆಳಗಾವಿ ಮಹಾನಗರದ ಪೋಲೀಸ್ ಆಯುಕ್ತರನ್ನಾಗಿ ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿಯಲ್ಲಿ ಎಂಈಎಸ್ ಕಿತಾಪತಿ,ಪುಂಡಾಟಿಕೆಯನ್ನು ಹತ್ತಿಕ್ಕಲು ಸರ್ಕಾರ ಖಡಕ್ ಅಧಿಕಾರಿಯನ್ನು ಬೆಳಗಾವಿಗೆ ಕಳುಹಿಸಿದ್ದು ಇನ್ನು ಮುಂದೆ ಬೆಳಗಾವಿಯಲ್ಲಿ ಖಾಕಿ ಖದರ್ ಶುರುವಾಗಲಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ