ಬೆಳಗಾವಿ- ಮಗ ಅಭ್ಯಾಸ ಮಾಡುತ್ತಿಲ್ಲ ಎಂದು ಮನನೊಂದು ತಾಯಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಗಣೇಶಪೂರದ ಸರಸ್ವತಿ ನಗರದ ಡಾಕ್ಟರ್ ಭಾರತಿ ಉಪೇಂದ್ರ ಯಲಗುದ್ರಿ 47 ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಆಗಿದ್ದಾಳೆ .
ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗುತ್ತಿದ್ದಂತೆ ಹಗ್ಗ ಕೊಯ್ದು ಅವಳನ್ನು ಖಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು, ಆದ್ರೆ ಚಿಕಿತ್ಸೆ ಫಲಕಾರಿ ಆಗದೆ ಡಾ.ಭಾರತಿ ನಿನ್ನೆ ರಾತ್ರಿ ಮೂರು ಗಂಟೆಗೆ ಮೃತಟ್ಟಿದ್ದು ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ