ಬೆಳಗಾವಿ-
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೆಎಸ್ಆರ್ ಟಿಸಿ ಸಾರಿಗೆ ಬಸ್ ಪಲ್ಟಿಯಾದ ಪರಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಹಿರೇಬಾಗೇವಾಡಿ ಗ್ರಾಮದ ಬಡೇಕೊಳ್ಳಮಠದ ಹತ್ತಿರ ಬೆಳಗಿನ ಜಾವ ನಡೆದಿದೆ
ಬೆಳಗಾವಿ ತಾಲೂಕಿನ ಬಡೇಕೋಳ ಮಠ ಗ್ರಾಮದ ಬಳಿ ಘಟನೆ ನಡಿದಿದ್ದು ಸ್ಥಳದಲ್ಲಿ ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯಗಡಿದ್ದಾರೆ
ಬೆಳಗಾವಿಯಿಂದ ಉಡುಪಿಗೆ ಹೋಗುತ್ತಿದ್ದ ಸಾರಿಗೆ ಬಸ್.
ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಪಲ್ಟಿಯಾಗಿದೆ
18 ಜನ ಪ್ರಯಾಣಿಕರಿದ್ದ ಸಾರಿಗೆ ಬಸ್.
ಮೃತರಲ್ಲಿ ಓರ್ವ ಹುಬ್ಬಳ್ಳಿ ಮೂಲದ ಹಿರಿಯ ನಾಗರಿಕ. ಬಸ್ಸಿನಲ್ಲಿ ಪ್ರಯಾಣಿಸುತಿದ್ದ ಚಾಲಕ ಅಶೋಕ ದುಂಡಿ ಮೃತರು.
ಹಿರೇಬಾಗೇವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ