ಬೆಳಗಾವಿ-ಬಂಗಾಳಕೊಳ್ಳಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೇ 24 ರವರೆಗೂ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ.
ಬೆಳಗಾವಿ ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿಯೂ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.ಕೆಲವಡೆ ಮೋಡ ಕವಿದ ವಾತಾವರಣ ಇದೆ.ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದ್ದು,ಮೇ 24 ರವರೆಗೂ ಮಳೆಯ ಕಾಟ ಮುಂದು ವರೆಯಲಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ