Breaking News

ಪರಿಷತ್ ಚುನಾವಣೆ: ಮತಗಟ್ಟೆಗಳ ಪಟ್ಟಿ ಪ್ರಕಟ

ಬೆಳಗಾವಿ, ಜೂ.5(ಕರ್ನಾಟಕ ವಾರ್ತೆ): ಕರ್ನಾಟಕ ವಾಯವ್ಯ ಪದವೀಧರ/ಶಿಕ್ಷಕರ ಮತಕ್ಷೇತ್ರಗಳ ಸಾರ್ವತ್ರಿಕ ಚುನಾವಣೆ-2022 ನೇದ್ದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ 95 ಮತಗಟ್ಟೆಗಳ ಪ್ರಸ್ತಾವಣೆಗೆ ಮಾನ್ಯ ಭಾರತ ಚುನಾವಣಾ ಆಯೋಗ ನವದೆಹಲಿ ಇವರು ಅನುಮತಿ ನೀಡಿದ್ದು, ಮತಗಟ್ಟೆಗಳ ಪಟ್ಟಿಯನ್ನು ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪ್ರಕಟಿಸಲಾಗಿರುತ್ತದೆ.

ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲದಾರ ಕಚೇರಿ, ಮಹಾನಗರ ಪಾಲಿಕೆ
ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ ಶಿಕ್ಷಣ ಇಲಾಖೆಯ ಸೂಚನೆ ಫಲಕದಲ್ಲಿ ನೋಡಲು
ಲಭ್ಯವಿರುತ್ತದೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
****

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *