Breaking News

ಮಹಿಳಾ ಪೋಲೀಸ್ ಪೇದೆಯ ಜೊತೆ ಅಸಭ್ಯವಾಗಿ ವರ್ತಿಸಿದ ಎಎಸ್ಐ ಸಸ್ಪೆಂಡ್….

ಬೆಳಗಾವಿ- ಮಹಿಳಾ ಪೋಲೀಸ್ ಪೇದೆಯ ಜೊತೆ ಅಸಭ್ಯವಾಗಿ ವರ್ತಿಸಿದ ಎಎಸ್ಐ ನನ್ನು ನಗರ ಪೋಲೀಸ್ ಆಯುಕ್ತರು ಸಸ್ಪೆಂಡ್ ಮಾಡಿದ ಘಟನೆ ಬೆಳಗಾವಿ ಮಹಾನಗರದಲ್ಲಿ ನಡೆದಿದೆ.

ಬೆಳಗಾವಿ ಮಹಾನಗರದ ಎಪಿಎಂಸಿ ಪೋಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು ಈ ಠಾಣೆಯ ಎಎಸ್ಐ ASI ರಾಜು ಕಲಾದಗಿ ಎಂಬುವರು,ಕುಡಿದ ಅಮಲಿನಲ್ಲಿ ನಿನ್ನೆ ರಾತ್ರಿ, ಮಹಿಳಾ ಪೋಲೀಸ್ ಪೇದೆಯ ಜೊತೆ ಅಸಭ್ಯವಾಗಿ ವರ್ತಿಸಿದ ಕುರಿತು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲು ಆಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೋಲೀಸ್ ಆಯುಕ್ತರು ಎಎಸ್ಐ ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *