ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಡಾ.ಸಂಜೀವ ಪಾಟೀಲ ಅವರನ್ನು ಬೆಳಗಾವಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿಯಾಗಿ ನಿಂಬರಗಿ ಅವರು, ಕೋವೀಡ್ ಮತ್ರು ಮಹಾಪೂರದ ಸಂಧರ್ಭದಲ್ಲಿ ವಿಶೇಷ ಕಾಳಜಿ ವಹಿಸಿ ಅಪಾರ ಜನಮೆಚ್ಚುಗೆ ಗಳಿಸಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ