Breaking News

ನಾಳೆ ಬೆಳಗಾವಿಯಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ…

ಬೆಳಗಾವಿ-ರಾಜಸ್ಥಾನದ ಉದಯಪೂರದಲ್ಲಿ ನಡೆದ ಜಿಹಾದಿ ಮುಸ್ಲೀಮರ ಹೀನ ಕೃತ್ಯವನ್ನು ಖಂಡಿಸಿ,ಹಿಂದೂ ಕಾರ್ಯಕರ್ತ ಕನಯ್ಯಲಾಲ ಹತ್ಯೆ ಮಾಡಿದ ಖದೀಮರನ್ನು ತಕ್ಷಣ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಿವೆ.

ವಿಶ್ವ ಹಿಂದೂ ಪರಿಷತ್ತ,ಭಜರಂಗದಳ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಿದ್ದು ನಾಳೆ ಬೆಳಗ್ಗೆ 11-00 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ರ್ಯಾಲಿ ನಡೆಸಲಿದ್ದು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ರಾಜಸ್ಥಾನ ಉದಯಪೂರದಲ್ಲಿ ಹಿಂದೂ ಕಾರ್ಯಕರ್ತ ಕನಯ್ಯಲಾಲ ಹತ್ಯೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.ಹತ್ಯೆ ಮಾಡಿದ ಮುಸ್ಲೀಂ ಜಿಹಾದಿಗಳನ್ನು ಗಲ್ಲಿಗೇರಿಸಬೇಕು ಎಂದು ಎಲ್ಲೆಡೆ ಒತ್ತಾಯ ಮಾಡಲಾಗುತ್ತಿದ್ದು,ನಾಳೆ ಬೆಳಗಾವಿಯಲ್ಲೂ ಪ್ರತಿಭಟನೆ ನಡೆಯಲಿದೆ.

ಅಹ್ವಾನ…..

🚩🕉️ *ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳಗಾವಿ* 🕉️🚩

*ರಾಜಸ್ಥಾನದ ಉದಯಪುರದಲ್ಲಿ ನಡೆದ ಕನಯ್ಯಲಾಲ್ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ*

ದಿನಾಂಕ : 30-06-2022, ಗುರುವಾರ

ಮುಂಜಾನೆ : 11, ಗಂಟೆ

ಸ್ಥಳ : ಚೆನಮ್ಮ ಸರ್ಕಲ್ ಬೆಳಗಾವಿ,

ರಾಜಸ್ಥಾನದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಟೈಲರ್ ಕನ್ನಯ ಲಾಲ್ ಎಂಬವರನ್ನು ಐಸಿಸ್ ರೀತಿಯಲ್ಲಿ ಕೊಂದು ಶಿರಚ್ಛೇದ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿದ ಮತಾಂಧ ಕಿರಾತಕರು. ಈ ಘೋರ ಹತ್ಯೆಯನ್ನು ಖಂಡಿಸಿ, *ಸಂಪೂರ್ಣ ಜಗತ್ತೇ ಆದರದಿಂದ ಗೌರವಿಸುವ* *ನಮ್ಮ ದೇಶದ ನೆಚ್ಚಿನ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ಹಿಂದೂ ಸಮಾಜಕ್ಕೆ ಬೇದರಿಯ ವಿಡಿಯೋ ಹರಿ ಬಿಟ್ಟಿದ್ದು* ದೇಶದ ಸಾರ್ವಭೌಮತೆಗೆ ಸವಾಲಾಗಿದೆ,
ಇಸ್ಲಾಮಿಕ್ ಭಯೋತ್ಪಾದಕರನ್ನು ಗಲ್ಲಿಗೇರಿಸ ಬೇಕು ಎಂದು ಆಗ್ರಹಿಸಿ *ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳಗಾವಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.*
*ದೇಶ ಭಕ್ತ ಹಿಂದೂಗಳೇ ಸಾವಿರ ಸಾವಿರ ಸಂಖ್ಯೆಯಲ್ಲಿ ಬನ್ನಿ* 🚩

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *