ಬೆಳಗಾವಿ-ಕರ್ತವ್ಯ ನಿರತ ಲೈನ್ ಮನ್ ಆತ್ಮಹತ್ಯೆಗೆ ಶರಣಾದ ಘಟನೆಬೆಳಗಾವಿಯ ಸೈಹಾದ್ರಿ ನಗರ ಗ್ರಿಡ್ ನಲ್ಲಿ ನಡೆದಿದೆ.
ಮಣ್ಣುರು ಗ್ರಾಮದ ರಘು ಬರ್ಮಾ ಹಳಗುಂಡೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು.ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲಾ,ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ