ಬೆಳಗಾವಿ-ಬೆಳಗಾವಿಯಲ್ಲಿ ಮತ್ತೊಂದು ಪರೀಕ್ಷೆ ಅಕ್ರಮ ಬಯಲಾಗಿದೆ.ಸ್ಮಾರ್ಟ್ ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಮಾಡಿದ ಅಭ್ಯರ್ಥಿ ಸಿಕ್ಕಿ ಬಿದ್ದಿದ್ದಾನೆ.
ಭಾನುವಾರ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ನೋಡಿ ನಕಲು ಮಾಡುತ್ತಿದ್ದ,
ಓರ್ವ ಪರೀಕ್ಷಾರ್ಥಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಗೋಕಾಕ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದ ತನಿಖೆಗೆ ಎರಡು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ ಕೆಪಿಟಿಸಿಎಲ್ .600 ಹುದ್ದೆಗಳಿಗೆ ನಡೆದ ಪರೀಕ್ಷೆ.ರಾಜ್ಯಾದ್ಯಂತ 3 ಲಕ್ಷ ಜನ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು .
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ