Breaking News

ಬೆಳಗಾವಿ ಜಿಲ್ಲೆಯಲ್ಲಿ, ಸಿಡಿಲು ಬಡಿದು ಓರ್ವ ಮಹಿಳೆಯ ಸಾವು….!!

ಬೆಳಗಾವಿ- ಇಂದು ಸಂಜೆ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದಿದ್ದು ಸಿಡಿಲು ಬಡಿದು ಓರ್ವ ಮಹಿಳೆಯು ಸಾವನ್ನೊಪ್ಪಿದ ಘಟನೆ ಸವದತ್ತಿ ತಾಲ್ಲೂಕಿನಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ದಡೇರಕೊಪ್ಪ ಗ್ರಾಮದಲ್ಲಿ ಈ ದುರ್ಘಟನೆ ಇಂದು ಸಂಜೆ 5-00 ಗಂಟೆ ಸುಮಾರಿಗೆ ನಡೆದಿದೆ.

ಹೊಲದ ಗದ್ದೆಯಲ್ಲಿ ಕೆಲಸ ಮಗಿಸಿಕೊಂಡು ಮನೆಗೆ ಮರಳುತ್ತಿರುವ ಸಂಧರ್ಭದಲ್ಲಿ ಕವೀತಾ ಸಿದ್ದಪ್ಪಾ ಕರೀಕಟ್ಟಿ( 23) ಎಂಬ ಮಹಿಳೆಗೆ ಸಿಡಿಲು ಬಡಿದು ಮೃತಪಟ್ಟಿದ್ದಾಳೆ.

Today at 5-00 pm in Daderkoppa village, Savadatti PS one woman namely Kavita Siddappa Karikatti, age: 23 years died due to lightning when she was on the way to her land to village

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *