ಬೆಳಗಾವಿ-ಬೆಳಗಾವಿಯ ಹಿಡಲಗಾ ಜೈಲಿನಲ್ಲಿ ವಿಚಾರಣಾದೀನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಕೈದಿ ನೇಣಿಗೆ ಶರಣಾಗಿದ್ದಾನೆ.ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ ಕೈದಿಯಾಗಿದ್ದು
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದವನಾಗಿದ್ದಾನೆ.
3ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಆರೋಪಿ.ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್‌ಶೀಟ್ ನಿಂದ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ