ಬೆಳಗಾವಿ-ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದವನ ಹೆಂಡಕುಡಿಸಿ ಕೊಲೆ ಮಾಡಿದ ಘಟನೆಅಕ್ಟೋಬರ್ ೭ ರಂದು ನಡೆದಿತ್ತು ಈ ಪ್ರಕರಣ ಭೇದಿಸಿದ ಪೊಲೀಸರು,ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ವನ್ನು ಪೋಲೀಸರು ತ್ವರಿತವಾಗಿ ಭೇದಿಸಿದ್ದಾರೆ.ಸುನೀಲ್ ಸಾಳುಂಕೆ(೩೪) ಕೊಲೆಯಾಗಿದ್ದ ದುರ್ದೈವಿ,ಕೊಲೆ ಆರೋಪಿ ಮಹಾಂತೇಶ ಹೆಂಡತಿಯ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ಸುನೀಲ್,ಇದೇ ಕಾರಣಕ್ಕೆ ಸುನೀಲ್ ನನ್ನು ಬೈಕ್ ಮೇಲೆ ಕರೆದೊಯ್ದು ಕೊಲೆ ಮಾಡಿದ್ದ ಮಹಾಂತೇಶ,ಎನ್ನುವ ಅಂಶ ಬೆಳಕಿಗೆ ಬಂದಿದೆ.
ಪ್ರಕರಣದ ತನಿಖೆ ನಡೆಸಿ ಅದೇ ಗ್ರಾಮದ ರಾಜು ಹಾಗೂ ಮಹಾಂತೇಶನನ್ನು ಪೊಲೀಸರು ಬಂಧಿಸಿದ್ದಾರೆ.ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ,ದಾಖಲಾಗಿತ್ತುಪ್ರಕರಣ ಬೇಧಿಸಿ ಇಬ್ಬರನ್ನು ಪೊಲೀಸರು,ಬಂಧಿಸಿದ್ದುಮಾಧ್ಯಮಗಳಿಗೆ ಬೆಳಗಾವಿ ಎಸ್ಪಿ ಸಂಜೀವ ಪಾಟೀಲ್ ಮಾಹಿತಿ,ನೀಡಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ