Breaking News

ಹೆಂಡತಿಯನ್ನು ಹಾಸಿಗೆಯಲ್ಲೇ ಹೆಣವಾಗಿಸಿದ ಗಂಡ…

ಬೆಳಗಾವಿ-ಊಟ ಮಾಡಿ ಮಲಗಿದ್ದ ಹೆಂಡತಿಯನ್ನ ಪಾಪಿ ಪತಿ ಹಾಸಿಗೆಯಲ್ಲಿಯೇ ಹೆಣವಾಗಿಸಿದ ಘಟನೆ ನಡೆದಿದೆ.ಮದ್ಯಪಾನ ಮಾಡಿದ ಪತಿ ಹೆಂಡತಿಯನ್ನೇ ಹತ್ಯೆಮಾಡಿದ ಘಟನೆ,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ.ಯಲ್ಲವ್ವ ಪಾಂಡುರಂಗ ಹಾರೂಗೇರಿ(೫೫) ಗಂಡನಿಂದ ಕೊಲೆಯಾದ ಪತ್ನಿ,ಪಾಂಡುರಂಗ ಹಾರೂಗೇರಿ ಹೆಂಡತಿಯನ್ನು ಕೊಲೆ ಮಾಡಿದ ಪತಿ.

ಹೆಂಡತಿಯನ್ನು ಕೊಂದು ತಲೆ ಮರೆಸಿಕೊಂಡ ಪತಿ ಯನ್ನು ಪೋಲೀಸರು ಪತ್ತೆ ಮಾಡುತ್ತಿದ್ದುಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಮೂಡಲಗಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ..

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *