Breaking News

ಬೆಳಗಾವಿ ಪಕ್ಕದ ಚೋರ್ಲಾ ಘಾಟ್ ನಲ್ಲಿ ಕಾರು ಬ್ಲಾಸ್ಟ್…..

ಗೋವಾದಿಂದ ಬೆಳಗಾವಿ ಬರುತ್ತಿದ್ದ ಕಾರು ಬ್ಲ್ಯಾಸ್ಟ್; ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ‌ ಪಾರು…!

ಬೆಳಗಾವಿ: ಗೋವಾದಿಂದ ಬೆಳಗಾವಿ ಬರುತ್ತಿದ್ದ ಕಾರಿನಲ್ಲಿ ಬೆಂಕಿ ಹಾಣಿಸಿಕೊಂಡು ಬ್ಲ್ಯಾಸ್ಟ್ ಆಗಿರುವ ಘಟನೆ ಚೋರ್ಲಾ ಘಾಟ್ ಬಳಿ ಇಂದು ಮುಂಜಾನೆ ನಡೆದಿದೆ.

ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದಾಗ ಕಾರ್ ಬ್ಲ್ಯಾಸ್ಟ್ ಆಗಿದೆ. ಈ ವೇಳೆ ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇನ್ನೂ ಕಾರಿನಲ್ಲಿ ಇದ್ದವರಿಗೆ ಯಾವುದೇ ಪ್ರಾಣಹಾನಿ‌ ಸಂಭವಿಸಿಲ್ಲ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರನ್ನು ರಸ್ತೆಯಲ್ಲೇ ಬಿಟ್ಟು ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *