.ಬೆಳಗಾವಿ-ಹ್ಯಾಟ್ರೀಕ್ ಹಿರೋ ಶಿವಕುಮಾರ್ ನಾಳೆ ಶುಕ್ರವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ.ಅವರು ಅಭಿನಯಿಸಿದ ವೇದ ಚಿತ್ರದ ಪ್ರಮೋಶನ್ ಗಾಗಿ ಬೆಳಗಾವಿಗೆ ಬರ್ತಾ ಇದ್ದಾರೆ.
ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಮಧ್ಯಾಹ್ನ 1-30 ಗಂಟೆಗೆ ಬೆಳಗಾವಿಗೆ ಆಗಮಿಸುವ ಅವರು ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಮೂಲಕ ಚಿತ್ರಾ ಟಾಕೀಸ್ ಗೆ ತೆರಳಿ ವೇದ ಚಿತ್ರದ ಪ್ರಮೋಶನ್ ಮಾಡಲಿದ್ದಾರೆ.
ಶಿವರಾಜ್ ಕುಮಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೋಡ್ ಶೋ ಯಶಸ್ವಿ ಮಾಡುವಂತೆ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ಬೀರಾ ಅನಗೋಳಕರ ಮನವಿ ಮಾಡಿಕೊಂಡಿದ್ದಾರೆ.
ಈ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಬೀರಾ ಅನಗೋಳಕರ ಅವರನ್ನು ಸಂಪರ್ಕಿಸಬಹುದು +919880638464
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ