Breaking News

ಚೀನಾ ವಸ್ತುಗಳನ್ನು ಖರೀಧಿ ಮಾಡಬೇಡಿ

 

ಬೆಳಗಾವಿ- ಸ್ವದೇಶಿ ವಸ್ತುಗಳನ್ನು ಬಳಕೆ ಮಾಡುವದರ ಮೂಲಕ ಚೀನಾ ವಸ್ತುಗಳನ್ನ ದಿಕ್ಕರಿಸುವಂತೆ ಜನಜಾಗೃತಿ ಮೂಡಿಸಲು ಭಾರತೀಯ ಸ್ವಯಂ ಸೇವಾ ಸಂಸ್ಥೆಯ ನೂರಾರು ಕಾರ್ಯಕರ್ತರು ಬೆಳಗಾವಿ ನಗರದಲ್ಲಿ ಜಾಗೃತಿ ರ್ಯಾಲಿ ಹೊರಡಿಸಿದರು
ನೆರೆಯ ಚೀನಾ ದೇಶ ಭಾರತದದ ವಿರೋಧಿ ದೇಶವಾಗಿದ್ದು ಈ ದೇಶದಲ್ಲಿ ಉತ್ಪಾದನೆ ಮಾಡಲಾದ ವಸ್ತುಗಳನ್ನು ಖರೀಧಿ ಮಾಡದೇ ಸ್ವದೇಶಿ ವಸ್ತುಗಳನ್ನು ಮಾತ್ರ ಖರೀಧಿಸುವಂತೆ ಕಾರ್ಯಕರ್ತರು ಭಿತ್ತಿ ಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು
ಕೇಂದ್ರ ಸರ್ಕಾರ ಚೀನಾ ದೇಶದ ವಸ್ತುಗಳು ಭಾರತಕ್ಕೆ ಆಮದು ಆಗುವದನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಭಾರತೀಯ ಸ್ವಯಂ ಸೇವಾ ಸಂಸ್ಥೆಯ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಸುರೇಶ ಹಿಟ್ನಾಳ ಅವರಿಗೆ ಮನವಿ ಅರ್ಪಿಸಿದರು

Check Also

ಖಡಕ್ ಪೋಲೀಸ್ ಅಧಿಕಾರಿ ಭರಮಣಿಗೆ ಅವಮಾನ, ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಳಗಾವಿ-ಸಿಎಂ ಖುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿರುವ ಸಿದ್ರಾಮಯ್ಯ ಸಹನೆ ಕಳೆದುಕೊಂಡಿದ್ದು ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳ ಜೊತೆ ಅಸಭ್ಯವಾಗಿ ವರ್ತಿಸತ್ತಿದ್ದಾರೆ,ಮುಖ್ಯಮಂತ್ರಿಗಳ ಅಸಭ್ಯ ವರ್ತನೆಯಿಂದ …

Leave a Reply

Your email address will not be published. Required fields are marked *