ಬೆಳಗಾವಿ: ಸಂಪ್ ನಲ್ಲಿ ಬಿದ್ದು ಇಬ್ಬರು ಬಾಲಕರ ಸಾವು

ಬೆಳಗಾವಿ-ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ಸಂಪ್‌ಗೆ ಬಿದ್ದು ಇಬ್ಬರು ಬಾಲಕರ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಗುರ್ಲಹೊಸೂರ ಕಾಲೋನಿಯಲ್ಲಿ ನಡೆದಿದೆ.ಆಟವಾಡುತ್ತ ಸಂಪ್‌ಗೆ ಬಿದ್ದಿರುವ ನಾಲ್ಕು ವರ್ಷದ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.ಸ್ಥಳಕ್ಕೆ ಸವದತ್ತಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಶ್ಲೋಕ ಗುಡಿ(4), ಚಿದಾನಂದ ಸಾಳುಂಕೆ(4) ಮೃತ ಮಕ್ಕಳು,
ವಾಲ್ಮೀಕ ಭವನದ ಕಟ್ಟಡದ ನೀರು ಸಂಗ್ರಹ ಸಂಪ್ ನಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.
ಪ್ರಗತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು.
ನರ್ಸರಿ‌ಗೆ ಹೋಗಿ ಆಟವಾಡಲು ಮಕ್ಕಳು ಹೊರ ಬಂದಾಗ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *