ಬೆಳಗಾವಿ- ಬೆಳಗಾವಿ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ ಬೆಳಗಾವಿ ಜಿಲ್ಲೆಯಲ್ಲಿ 47 ಕೊರೊನಾ ಪಾಸಿಟಿವ್ ಕೇಸ್ ಗಳು ಆಕ್ಟಿವ್ ಆಗಿವೆ
984 ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದ್ದು ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 3630 ಜನರ ಮೇಲೆ ನಿಗಾ ಇಡಲಾಗಿದೆ.
ಒಟ್ಟು 1450 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ . ಒಟ್ಟು 47 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟು 999 ಜನರಿಗೆ 14 ದಿನಗಳ ಹೋಮ್ ಕ್ವಾರಂಟೈನ್ ಕಂಪ್ಲೀಟ್ ಆಗಿದೆ. 1134 ಜನರ 28 ದಿನಗಳ ಹೋಮ್ ಕ್ವಾರಂಟೈನ್ ಕಂಪ್ಲೀಟ್ ಆಗಿದೆ
ಈವರೆಗೂ 2685 ಜನರ ಥ್ರೋಟ್ ಸ್ವ್ಯಾಬ್ ಪ್ರಯೋಗಾಲಯಕ್ಕೆ ರವಾನೆ ಮಾಡಕಾಗಿದೆ. ಒಟ್ಟು 55 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ ಓರ್ವ ವೃದ್ಧೆ ಸಾವನ್ನೊಪ್ಪಿದ್ದು
ಆರು ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
1626 ಜನರ ವರದಿ ನೆಗೆಟಿವ್ ಬಂದಿದೆ. 984 ಜನರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಇದೆ.