ಬೆಳಗಾವಿ-ಖಾನಾಪೂರ ತಹಶೀಲ್ದಾರರಾಗಿ ಸೇವೆ ಸಲ್ಲಿಸಿ ಸದ್ಯಕ್ಕೆ ಹಿಡಕಲ್ ಡ್ಯಾಂ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ರೇಶ್ಮಾ ತಾಳಿಕೋಟಿ ಅವರ ಪತಿ ಜಾಫರ್ ಪೀರಜಾದೆ,ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ,ಬೆಳಗಾವಿಯ ಆಜಮ್ ನಗರದ ನಿವಾಸದಲ್ಲಿ ನಡೆದಿದೆ.ಎಫ್‌ಡಿಎ ಜಾಫರ್ ಫೀರ್ಜಾದೆ(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ,
ಇಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ ಮಾಡಲಾಗಿದೆ.
ಡಿಟಿಐನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದ ಜಾಫರ್ ಫಿರ್ಜಾದೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಪತ್ನಿ ರೇಷ್ಮಾ ತಾಳಿಕೋಟಿ.ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರೇಷ್ಮಾ ತಾಳಿಕೋಟೆ.
ರೇಷ್ಮಾ ತಾಳಿಕೋಟಿ ಆಗಮನಕ್ಕಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ.ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ