Breaking News

ಛಾವಣಿ ಕುಸಿದು ಮಹಿಳೆಯ ದುರ್ಮರಣ!

ಬೆಳಗಾವಿ-ಮನೆಯ ಛಾವಣಿ ಕುಸಿದು ಮಹಿಳೆಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಸವದತ್ತಿ ತಾಲ್ಲೂಕಿನ ಕರಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಿಗ್ಗೆ 7.30 ಗಂಟೆ ಸುಮಾರಿಗೆ ಶ್ರೀ ಶಾಂತವ್ವ ಶಿವಮೂರ್ತಯ್ಯ ಹಿರೇಮಠ್ ವಯಸ್ಸು 60 ವರ್ಷ ಸಾಕಿನ್ ಕರಿಕಟ್ಟಿ ಇವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಈ ಕುರಿತು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *