Breaking News

ಬೆಳಗಾವಿ:ಸಾಂಬ್ರಾ ಏರ್ ಪೋರ್ಟಿನಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿ

ಬೆಳಗಾವಿ-ಬೆಳಗಾವಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿಯಾದ್ರು.ಕೆಲ ಹೊತ್ತು ಮಾತುಕತೆ ನಡೆಸಿದಮಾಜಿ ಸಿಎಂ ಸಿದ್ದರಾಮಯ್ಯ- ಲಕ್ಷ್ಮಣ ಸವದಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದು ವಿಶೇಷ.

ಸಾಂಬ್ರಾ ‌ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹಳಿಯಾಳಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯ,
ಕಾಂಗ್ರೆಸ್ ಸೇರ್ಪಡೆ ಬಳಿಕ ಬೆಂಗಳೂರಿನಿಂದ ‌ಬೆಳಗಾವಿಗೆ ಆಗಮಿಸಿದ್ದ ಲಕ್ಷ್ಮಣ ಸವದಿ ಇಬ್ಬರೂ ಏರ್ ಪೋರ್ಟಿನಲ್ಲಿ ಭೇಟಿಯಾದ್ರು.

ಈ ವೇಳೆ ಕೆಲಹೊತ್ತು ‌ಉಭಯ ನಾಯಕರ ಮಧ್ಯೆ ಚುನಾವಣೆ ‌ತಂತ್ರಗಳ ಬಗ್ಗೆ ಚರ್ಚೆ ನಡೆಯಿತು.ಸಿದ್ದರಾಮಯ್ಯಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ‌ಜಾರಕಿಹೊಳಿ ಸಾಥ್ ನೀಡಿದ್ರು ಈ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲೆಯ ಕೆಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *