Breaking News

ರವಿವಾರ ಬೆಳಗಿನ ಹೆಲ್ತ್ ಬುಲಿಟೀನ್, ಬೆಳಗಾವಿ ಜಿಲ್ಲೆಗೆ ಸಮಾಧಾನ ಪಾಸಿಟೀವ್ ಕೇಸ್ ಇಲ್ಲ

ರವಿವಾರ ಬೆಳಗಿನ ಹೆಲ್ತ್ ಬುಲಿಟೀನ್ ಬೆಳಗಾವಿ ಜಿಲ್ಲೆಗೆ ಸಮಾಧಾನ ಪಾಸಿಟೀವ್ ಕೇಸ್ ಇಲ್ಲ

ಬೆಳಗಾವಿ- ಇಂದು ಭಾನುವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ

ಕಲ್ಬುರ್ಗಿ ಮತ್ತು ಬಾಗಲಕೋಟೆ ಜಿಲ್ಲೆಗಳ್ಲಿ ಐದು ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ

ಇಂದು ಭಾನುವಾರ ಬೆಳಗಿನ ಬುಲಿಟೀನ್ ಬೆಳಗಾವಿ ಜಿಲ್ಲೆಯ ಪಾಲಿಗೆ ರಿಲೀಫ್ ನೀಡಿದೆ.

Check Also

ಮಳೆಯ ಅವಾಂತರಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಬಲಿ.

ಬೆಳಗಾವಿ- ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ,ಮಳೆಯ ಅವಾಂತರಕ್ಕೆ ಬೆಳಗಾವಿಯಲ್ಲಿ ಮತ್ತೊಂದು ಬಲಿಯಾಗಿದೆ. ನಿರಂತರ ಮಳೆಯ ಪರಿಣಾಮ ಮನೆ ಗೋಡೆ …

Leave a Reply

Your email address will not be published. Required fields are marked *