ಬೆಳಗಾವಿ :ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಮೇ 1 ರಂದು (ಸೋಮವಾರ) ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಸಂಜೆ 4.30 ಕ್ಕೆ ಶ್ರೀ ನಗರ ಗಾರ್ಡನ್ ನಿಂದ ಸಾಯಿ ಮಂದಿರ, ದತ್ತ ಮಂದಿರ, ಮಹಾಂತೇಶ ನಗರ ಗ್ಲಾಸ್ ಹೌಸ್ ವರೆಗೆ ಬೃಹತ್ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ