ಬೆಳಗಾವಿ-
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ಟಾಪ್ ನರ್ಸ್ ವೊರ್ವಳು ಆತ್ಮ ಮಾಡಿಕೊಂಡ ಘಟನೆ ನಡೆದಿದೆ.
ಭೀಮ್ಸ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ೩೬ ವರ್ಷದ
ರಾಜಶ್ರೀ ಕೇಸರಗೊಪ್ಪ ಆತ್ಮಹತ್ಯೆ ಮಾಡಿಕೊಂಡ ನರ್ಸ ಆಗಿದ್ದಾಳೆ.
ಬೆಳಗಾವಿಯ ಶ್ರೀನಗರದ ನಿವಾಸದಲ್ಲಿ ಫ್ಯಾನಿಗೆ ನೇಣುಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದಕ್ಕು ಮುನ್ನ ಡೆತನೋಟ್ ಬರೆದಿಟ್ಟು ನಾನು
ಸ್ವಖುಷಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..
ಕೆಲ ವರ್ಷಗಳ ಹಿಂದೆ ರಾಜಶ್ರೀ ವಿವಾಹವಾಗಿತ್ತು.
೭ ವರ್ಷದ ಹೆಣ್ಣು ಮಗುವಿದೆ.
ಇನ್ನು ಸ್ಥಳಕ್ಕೆ ಮಾಳಮಾರುತಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಕುರಿತು
ಬೆಳಗಾವಿ ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಹೆಚ್ಚಿನ ತನಿಖೆ ನಡೆಸಿದ್ದಾರೆ..
