ಬೆಳಗಾವಿ: ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನವಾಗಿದ್ದರಿಂದ ಕಿತ್ತೂರಿನಲ್ಲಿ ಅ.23ರಿಂದ ಆರಂಭವಾಗಬೇಕಿದ್ದ ಕಿತ್ತೂರು ಉತ್ಸವವನ್ನು ಮುಂದೂಡಿಕೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.
ಅ.24ರಿಂದ ಕಿತ್ತೂರು ಉತ್ಸವ ನಾಳೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …