Breaking News

ರಾಹುಲ ಗಾಂಧಿ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

ಬೆಳಗಾವಿ:ರಾಹುಲ ಗಾಂಧಿಜಿ ದಿ. ೧೭ ರಂದು ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದು ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಸುಮಾರು ೧೧ ಎಸ್ ಪಿ , ೨೧ ಡಿಎಸ್ ಪಿ, ೫೬ ಪಿಐ, ೧೨೪ ಪಿಎಸ್ ಐ, ೮೦ ಎಎಸ್ ಐ ಸೇರಿ ಒಟ್ಟು ೨೦೦೦ ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಕಮಿಷ್ನರ್ ಟಿ. ಜೆ. ಕೃಷ್ಣಭಟ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸಚಿವರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಸುಮಾರು ೫೦ ಸಾವಿರ ಜನ ಸಮಾವೇಶದಲ್ಲಿ ಭಾಗವಹಿಸುವ ಅಂದಾಜು ಇದೆ. ೪ ಮತ್ತು ೫ ನೇ ಗೇಟ್ ನಲ್ಲಿ ಸಾರ್ವಜನಿಕರಿಗೆ ಅವಕಾಶವಿದೆ ಎಂದರು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *