ಬೆಳಗಾವಿ: ನಗರದ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಅನಾರೋಗ್ಯದ ಕಾರಣಕ್ಕೆ ಶನಿವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನಗರದ ಆಸ್ಪತ್ರೆಯಲ್ಲಿ ಮೃತಪಟ್ಟ ಎಎಸ್‌ಐ ಸುರೇಶ ತಹಶೀಲ್ದಾರ್ ಜಠರದ ತೊಂದರೆಯಿಂದ ಬಳಲುತ್ತಿದ್ದರು. ಹೆಡ್ ಕಾನ್ಸ್‌ಟೆಬಲ್ ದುಂಡಪ್ಪ ಮಗದುಮ್ಮ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಕಿಡ್ನಿ ವೈಫಲ್ಯದಿಂದ ತೊಂದರೆ ಅನುಭವಿಸುತ್ತಿದ್ದರು.
ಹಿರಿಯ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ