Breaking News

ಭುಗಿಲೆದ್ದ ಗಡಿವಿವಾದ ,ಕನ್ನಡ ಸಂಘಟನೆಗಳ ತುರ್ತು ಸಭೆ ಕರೆದ ನಗರ ಪೋಲೀಸ್ ಆಯುಕ್ತರು

ಭುಗಿಲೆದ್ದ ಗಡಿವಿವಾದ ,ಕನ್ನಡ ಸಂಘಟನೆಗಳ ತುರ್ತು ಸಭೆ ಕರೆದ ನಗರ ಪೋಲೀಸ್ ಆಯುಕ್ತರು

ಬೆಳಗಾವಿ – ಮಹಾರಾಷ್ಟ್ರದ ಕೊಲ್ಹಾಪೂರ,ಮಿರಜಸಾಂಗಲಿ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದ ಹಿನ್ನಲೆಯಲ್ಲಿ ಬೆಳಗಾವಿ ನಗರ ಪೋಲೀಸ್ ಆಯುಕ್ತರು ಕನ್ನಡ ಸಂಘಟನೆಗಳ ತುರ್ತು ಸಭೆ ಕರೆದಿದ್ದಾರೆ.

ನಗರ ಪೋಲೀಸ್ ಆಯುಕ್ತರ ಕಚೇರಿಯ ಬದಿಯಲ್ಲಿರುವ ಪೋಲೀಸ್ ಸಭಾಂಗಣದಲ್ಲಿ ಈಗ 3-45 ಕ್ಜೆ ಸಭೆ ನಡೆಯಲಿದ್ದು ಸಭೆಯಲ್ಲಿ ಕನ್ನಡ ಸಂಘಟನೆಗಳ ನಾಯಕರು ,ಹೋರಾಟಗಾರರು ಭಾಗವಹಿಸಲಿದ್ದಾರೆ , ಗಡಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೋಲೀಸ್ ಇಲಾಖೆ ಶಾಂತಿ ಸಭೆ ಕರೆದಿದೆ ಎಂದು ತಿಳಿದು ಬಂದಿದೆ .

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *