Breaking News

ಮರಾಠಿ ಸಾಹಿತ್ಯ ಸಮ್ಮೇಳನದ ಆಯೋಜಕರಿಗೆ ನೋಟೀಸ್ ..

.

ಬೆಳಗಾವಿ ಸಮೀಪದ ಕುದ್ರೇಮನಿ ಗ್ರಾಮದಲ್ಲಿ ಇತ್ತೀಚಿಗೆ ಮರಾಠಿ ಸಾಹಿತ್ಯ ಸಮ್ಮೇಳನ ನಡೆದಿತ್ತು .ಈ ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಯೋಜಕರಿಗೆ ನಗರ ಪೋಲೀಸ್ ಉಪ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ .

50 ಸಾವಿರ ರೂ ಮುಚ್ಚಳಿಕೆ ಬರೆದು ಇಬ್ಬರಿಂದ ಜಾಮೀನು ಪಡೆಯುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *