ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸರನ್ನು ಬಿಟ್ಟು ಬಿಡದೇ ಕೊರೊನಾ ಮಹಾಮಾರಿ ಕಾಡುತ್ತಲೇ ಇದೆ.ಬೆಳಗಾವಿ ಜಿಲ್ಲೆಯಲ್ಲಿ ಒಟ್ಡು 89 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೊಂಕು ತಗಲಿದ್ದು ದೃಡವಾಗಿದೆ.
ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲೇ 39 ಸಿಬ್ಬಂದಿಗೆ ಕೋವಿಡ್ ಸೊಂಕು ತಗಲಿದೆ.ಬೆಳಗಾವಿ ಎಪಿಎಂಸಿ ಠಾಣೆಯ 11 ಸಿಬ್ಬಂದಿ, ಶಹಾಪುರ ಠಾಣೆಯ ಮೂವರು ಸಿಬ್ಬಂದಿಗೆ ಸೊಂಕು ತಗಲಿದೆ.
ಟಿಳಕವಾಡಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಕೋವಿಡ್ ಹಾಗೂ ಬೆಳಗಾವಿಯ ಓರ್ವ ಇನ್ಸ್‌ಪೆಕ್ಟರ್, ಇಬ್ಬರು ಪಿಎಸ್ಐ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 39 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೊಂಕು ತಗಲಿದೆ.
ಉಳಿದಂತೆ ಡಿಎಆರ್, ಸಿಎಆರ್, ಕೆಎಸ್ ಆರ್‌ಪಿ ಸೇರಿ ಒಟ್ಟಾರೆ 89 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೊಂಕು ತಗಲಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ. ತಿಳಿದು ಬಂದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ