ಬೆಳಗಾವಿ- ಮುರಗೋಡ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ವೈಂಡಿಂಗ್ ವಾಯರ್ ಕಳ್ಳತನ ಮಾಡುತ್ತಿದ್ದ ಜಾಲವನ್ನು ಪೋಲೀಸರು ಪತ್ತೆ ಮಾಡಿ ಕಳ್ಳರನ್ನು ಬಂಧಿಸಿದ್ದಾರೆ.
ಮುರಗೋಡ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಇಲೆಕ್ಟ್ರಿಕಲ್ ಅಂಗಡಿಗಳು ಕಳುವಾದ ಬಗ್ಗೆ ವರದಿಯಾಗಿತ್ತು, ಪ್ರಕರಣ ದಾಖಲಿಸಿಕೊಂಡ ಪೋಲೀಸರು ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಸಿ ಕಳುವಾದ ವೈಂಡಿಂಗ್ ವಾಯರ್ ಬಂಡಲ್ ಸೇರಿದಂತೆ ಒಟ್ಟು ಮೂರು ಲಕ್ಷ 85 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಢು ಶಕೀಲ ಹುಸೇನಸಾಬ್ ಸಯ್ಯದ್ 24 ಎಂಬಾತನನ್ನು ಬಂಧಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ