Breaking News

ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರಿಗೆ ಖಾಕಿ ಸ್ಪಂದನೆ…

ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗಳ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರ ದಿನಾಚರಣೆಯನ್ನು (#Victim_Day) ಆಚರಿಸಲಾಯಿತು.

ಈ ಸಭೆಯಲ್ಲಿ ವಿವಿಧ ಪ್ರಕರಣಗಳಲ್ಲಿ ನೊಂದವರಿಗೆ ಸಂಬಂಧಿಸಿದ ಪ್ರಕರಣದ ಪ್ರಸ್ತುತ ಹಂತ & ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ ಹೇಳಲಾಯಿತು. ನೊಂದವರಿಗೆ ಪೋಲೀಸರು ಸ್ಪಂದಿಸಿದರು.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *