ಬೆಳಗಾವಿ- ಅಪ್ಪು ಅಗಲಿಕೆಯಿಂದ ಅವರ ಅಭಿಮಾನಿಗಳಿಗೆ ಶಾಕ್ ಆಗಿದೆ.ಬೆಳಗಾವಿ ಜಿಲ್ಲೆಯ ಅಭಿಮಾನಿಯೊಬ್ಬ ಪುನೀತ್ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪುನೀತ್ ರಾಜಕುಮಾರ ಅಭಿಮಾನಿ.ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.ಬೆಳಗಾವಿ ಜಿಲ್ಲೆಯ ಗವಅಥಣಿ ಪಟ್ಟಣದಲ್ಲಿ ಘಟನೆ ನಡೆದಿದೆ.ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಆತ್ಮಹತ್ಯೆ ಮಾಡಿಕೊಂಡ ರಾಹುಲ್ ಗಾಡಿ ವಡ್ಡರ,ಪುನೀತ್ರಾಜಕುಮಾರ್ ಅಭಿಮಾನಿಯಾಗಿದ್ದ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ


