ಬೆಳಗಾವಿ – ಬೆಳಗಾವಿ ಜಿಲ್ಲೆ ಆರೇಂಜ್ ಝೋನ್ ದಲ್ಲಿ ಬಂದಿರುವದರಿಂದ ನಾಳೆಯಿಂದ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭ ಆಗೋದಿಲ್ಲ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ .
ಆರೇಂಜ್ ಝೋನ್ ಮಾರ್ಗಸೂಚಿ ಪ್ರಕಾರ ಬಸ್ ಸಂಚಾರಕ್ಕೆ ಅವಕಾಶ ಇಲ್ಲ ,ಆದರೂ ಎಲ್ಲ ಬಸ್ ಗಳನ್ನು ಸೈನಿಟೈಸ್ ಮಾಡಿದ್ದೇವೆ ಸರ್ಕಾರದ ಆದೇಶ ಬಂದ ತಕ್ಷಣ ಬಸ್ ಸಂಚಾರ ಆರಂಭಿಸುತ್ತೇವೆ.ಎಂದು ರಾಜ್ಯ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪಾ ಮುಂಜಿ ತಿಳಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ